MEDIEVAL HISTORY (ಮಧ್ಯಯುಗದ ಇತಿಹಾಸ)
PagesDEC6
ವಿಜಯನಗರ ಸಾಮ್ರಾಜ್ಯ
ವಿಜಯ ನಗರ ಸಾಮ್ರಾಜ್ಯಸಂಗಮ ವಂಶ1. 1 ನೇ ಹರಿಹರ - 1336 – 13562. 1 ನೇ ಬುಕ್ಕ - 1356 – 13773. 2ನೇ ಹರಿಹರ - 1377 – 14044. 1 ನೇ ವಿರುಪಾಕ್ಷಾ - 1404 – 14055. 2ನೇ ಬುಕ್ಕ - 1405 – 14066. 1 ನೇ ದೇವರಾಯ - 1406 – 14227. ರಾಮಚಂದ್ರ - 1422 – 14228. ವೀರ ವಿಜಯ - 1422 – 14249. 2 ನೇ ದೇವರಾಯ ( ಫ್ರೌಢ ದೇವರಾಯ ) – 1424 – 144610. ಮಲ್ಲಿಕಾರ್ಜುನ - 1466 – 146511. 2 ನೇ ವಿರೂಪಾಕ್ಷ - 1465 148512. ಫ್ರೌಢದೇವರಾಯ - 1485ಸಾಳ್ವ ವಂಶ13. ಸಾಳುವ ನರಸಿಂಹ - 1485 – 149114. ತಿಮ್ಮ ಭೂಪ - 149115. 2 ನೇ ನರಸಿಂಹ - 1491 – 1503ತುಳುವ ವಂಶ16. ವೀರ ನರಸಿಂಹ - 1503 – 150517. 2 ನೇ ನರಸಿಂಹ - 1050 – 150918. ಕೃಷ್ಮದೇವರಾಯ - 1509 – 152919. ಅಚ್ಚುತ ರಾಯ - 1529 – 154220. 1 ನೇ ವೆಂಕಟರಾಯ - 154221. ಸದಾಶಿವರಾಯ - 1542 – 1570ಸಂಗಮ ವಂಶ22. ತಿರುಮಲ ರಾಯ -23. 1 ನೇ ವೆಂಕಟರಾಯ24. ಶ್ರೀರಂಗರಾಯ25. 2 ನೇ ವೆಂಕಟಾದ್ರಿ26. 2 ನೇ ಶ್ರೀರಂಗ 27. ರಾಮದೇವ ( ಮಂತ್ರಿ ವಿಚ್ಚಮ ನಾಯಕ )28. 3 ನೇ ವೆಂಕಟ ರಾಯ29. 3 ನೇ ರಂಗರಾಯ ( ಸಾಮ್ರಾಜ್ಯ ರಹಿತ )ವಿಜಯನಗರಕ್ಕೆ ಬೇಟಿ ನೀಡಿದ ಪ್ರವಾಸಿಗರ ಪಟ್ಟಿ30. ನಿಕಲೋ ಕೊಂತಿ ಿಟಲಿ ದೇಶ 1420 ರಲ್ಲಿ 1ನೇ ದೇವರಾಯ ಅರಸನ ಕಾಲದಲ್ಲಿ ಬೇಟಿ ನೀಡಿದ31. ಅಬ್ದುಲ್ ರಜಾಕ್ ಪರ್ಶಿಯಾ ದೇಶ 1443 ರಲ್ಲಿ 2 ನೇ ದೇವರಾಯ ್ರಸನ ಕಾಲದಲ್ಲಿ ಬೇಟಿಯಾದ32. ನಿಕೆಟಿನ್ ರಷ್ಯದ ಪ್ರವಾಸಿ 1470 ರಲ್ಲಿ ವಿರೂಪಾಕ್ಷ ಅರಸನ ಕಾಲದಲ್ಲಿ ಬೇಟಿ ನೀಡಿದ33. ಬಾರ್ಬೋಸ ಪೋರ್ಚುಗಲ್ ದೇಶದವ 1514 – 1516 ರಲ್ಲಿ ಕೃಷ್ಣದೇವರಾಯನ ಕಾಲದಲ್ಲಿ ಬೇಟಿ ನೀಡಿದ34. ಡೋಮಿಂಗೋ ಪಯಾಸ್ ಪೋರ್ಚುಗಲ್ ದೇಶದವ 1520 ರಲ್ಲಿ ಕೃಷ್ಣದೇವರಾಯನ ಕಾಲದಲ್ಲಿ ಬೇಟಿ ನೀಡಿದ35. ನ್ಯೂನಿಜ್ ಪೋರ್ಚುಗಲ್ ದೇಶದವ 1535 ರಲ್ಲಿ ಅಚ್ಚುತ ರಾಯನ ಕಾಲದಲ್ಲಿ ಬೇಟಿಯಾದವಿಜಯನಗರ ಸಾಮ್ರಾಜ್ಯದ ಹುಟ್ಟಿಗೆ ಕಾರಣವಾದ ಅಂಶ36. ಹೆದಲಿಯ ಸ್ಲಾನ ಅಲ್ಲಾವುದ್ದೀನ್ ಖಿಲ್ಜಿ ದಕ್ಷಿಣ ಭಾರತದ ರಾಜಕೀಯ ಸಮತೋಲನಕ್ಕೆ ಭಂಗವುಂಟುಮಾಡಿದ್ದು37. ಕ್ರಿ.ಶ. 1296 ದೆಹಲಿಯ ಸುಲ್ತಾನನಾಗಿ ಅಧಿಕಾರ ಮಹಿಸಿಕೊಂಡ ಮಹಮ್ಮದ್ ಬಿನ್ ತುಘಲಕ್ ದಕ್ಷಿಣ ಭಾರತವನ್ನು ನೇರ ಆಳ್ವಿಕೆಗೆ ಒಳಪಡಿಸಿದ್ದು38. ಸ್ಥಿರವಾದ ಆಡಳಿತ ಕೊಡುವಲ್ಲಿ ತುಘಲಕ್ ವಿಫಲವಾಗಿದ್ದು39. ದಕ್ಷಿಣ ಭಾರತದ ಜನತೆಯಲ್ಲಿ ಅಭದ್ರತೆ ವಾತಾವರಣ ಉಂಟಾಗಿದ್ದು .ರಾಜಕೀಯ ಇತಿಹಾಸವಿಜಯ ನಗರವನ್ನಾಳಿದ ವಂಶಗಳು40. ಸಂಗಮ ವಂಶ 1336 – 1485 - ರಾಜಧಾನಿ ಹಂಪಿ41. ಸಾಳುವ ವಂಶ 1485 – 1505 ರಾಜಧಾನಿ ಹಂಪಿ42. ತುಳುವ ವಂಶ 1505 – 1570 ರಾಜಧಾನಿ ಹಂಪಿ , ಪೆನುಗೊಂಡ43. ಅರವೀಡು ವಂಶ 1570 – 1646 - ರಾಜಧಾನಿ ಪೆನುಗೊಂಡ ,ವೆಲ್ಲೂರು ಹಾಗೂ ಚಂದ್ರಗಿರಿ44. ವಿಜಯನಗರ ಸಾಮ್ರಾಜ್ಯಕ್ಕೆ ತಳಹದಿಯನ್ನು ಹಾಕಿದವರು - ಸಂಗಮನ ಮಕ್ಕಳಾದ - ಹರಿಹರ ಮತ್ತು ಬುಕ್ಕರು45. ವಿಜಯನಗರ ಸಾಮ್ರಾಜ್ಯ ಅಸ್ತಿತ್ವಕ್ಕೆ ಬಂದಿದ್ದು - ಕ್ರಿ.ಶ.133646. ಬಹಮನಿ ಸಾಮ್ರಾಜ್ಯ ಅಸ್ತತ್ವಕ್ಕೆ ಬಂದಿದ್ದು - ಕ್ರಿ.ಶ - 1347 ರಲ್ಲಿ47. ವಿಜಯನಗರ ಅರಸುರುಗಳಲ್ಲಿ ಅತ್ಯಂತ ಸಮರ್ಥನಾದ ಅರಸ - ಕೃಷ್ಮದೇವರಾಯ48. ಕೃಷ್ಮದೇವರಾಯನ ನಿಷ್ಠಾವಂತ ಪ್ರಧಾನಿ - ತಿಮ್ಮರಸ49. “ ಯವನ ರಾಜ್ಯ ಪ್ರತಿಷ್ಠಾನ ಚಾರ್ಯ ’ ಎಂಬ ಬಿರುದನ್ನು ಕೃಷ್ಣದೇವರಾಯ ಪಡೆದನು50. ಕೃಷ್ಣದೇವರಾಯನ ವಿರುದ್ದ ಜಿಹಾದ್ ಯುದ್ದವನ್ನು ಸಾರಿದವನು - ಬೀದರ್ ನ ಬಹಮನಿ ಸುಲ್ತಾನ ಮಹಮ್ಮದ್ ಷಾ ಹಾಗೂ ಬಿಜಾಪುರದ ಸುಲ್ತಾನನಾದ .ಯೂಸುಫ್ ಆದಿಲ್ ಷಾ51. ಈ ಧರ್ಮಯುದ್ದ ನಡೆದ ಪ್ರದೇಶ - ಕೋವಿಲ್ ಕೊಂಡ52. ವಿಜಯನಗರ ಕೃಷ್ಣದೇವರಾಯನ ವಿರುದ್ದ ಹೋರಾಡಿದ ಉಮ್ಮತ್ತೂರಿನ ಪಾಳೆಗಾರ - ಗಂಗರಾಜ53. ಗಂಗರಾಜನಿಂದ ವಶಪಡಿಸಿಕೊಂಡ ಪ್ರದೇಶ - ಶ್ರೀರಂಗ ಪಟ್ಟಣ್ಣ ಹಾಗೂ ಶಿವನ ಸಮುದ್ರ54. ಕೃಷ್ಣದೇವರಾಯನನ್ನ ಎದುರಿಸಿದ ಒರಿಸ್ಸಾದ ದೊರೆ - ಪ್ರತಾಪರುದ್ರ55. ಪೊರ್ಚುಗೀಸರೊಡನೆ ಉತ್ತಮವಾಗಿ ಸಂಬಂಧ ಹೊಂದಿದ್ದ ವಿಜಯನಗರದ ದೊರೆ - ಕೃಷ್ಣದೇವರಾಯ56. ಕೃಷ್ಣದೇವರಾಯ ಸಾವನ್ನು ಕಂಡುಕೊಂಡಿದ್ದು - ಕ್ರಿ.ಶ.1529 ರಲ್ಲಿ57. ತುಂಗಭದ್ರೆ ನದಿಗೆ ಅಡ್ಡಲಾಗಿ ಅಣಿಕಟ್ಟನ್ನು ನಿರ್ಮಿಸಿದ ವಿಜಯನಗರ ್ರಸ - ಕೃಷ್ಣದೇವರಾಯ58. ಕೃಷ್ಣದೇವರಾಯ ತೋಡಿಸಿದ ಕಾಲುವೆ - ಕೊಡಗಲ್ ಹಾಗೂ ಬಸವಣ್ಣ ಕಾಲುವೆ59. ಅಮುಕ್ತ ಮೌಲ್ಯದ ಕೃತಿಯ ಕರ್ತೃ - ಕೃಷ್ಣದೇವರಾಯ60. ಅಮುಕ್ತ ಮೌಲ್ಯದ ಕತಿಯು - ತೆಲುಗು ಭಾಷೆಯಲ್ಲಿದೆ61. ಅಮುಕ್ತ ಮೌಲ್ಯದ ಇನ್ನೋಂದು ಹೆಸರು - ವಿಷ್ಣುಚಿತ್ತಿಯಮು62. ಕೃಷ್ಣದೇವರಾಯ ಆಸ್ಥಾನದಲ್ಲಿದ ಕವಿಗಳಿಗೆ - ಅಷ್ಟದಿಗ್ಗಜರು ಎಂದು ಕರೆಯವುರು63. ಮನುಚರಿತಮು ಕೃತಿಯ ಕರ್ತೃ - ಅಲ್ಲಸಾನಿ ಪೆದ್ದಣ್ಣ64. ಆಂದ್ರಾಕವಿತಾ ಪಿತಾಮಹಾ - ಎಂಬ ಬಿರುದನ್ನು ಹೊಂದಿದ್ದ ಕವಿ - ಅಲ್ಲಾಸಾನಿ ಪೆದ್ದಣ್ಣ65. ನಂದಿ ತಿಮ್ಮಣ್ಮ ನ ಕೃತಿ - ಪಾರಿಜಾತಹರಣಮು66. ಕೃಷ್ಣದೇವರಾಯ ಕಟ್ಟಿಸಿದ ದೇವಾಲಯ - ಹಜಾರ ರಾಮಸ್ವಾಮಿ ಹಾಗೂ ವಿಠಲ ಸ್ವಾಮಿ ದೇವಲಾಯ67. ಮಹಾನವಮಿ ದಿಬ್ಬ ಅಥವಾ ಸಿಂಹಾಸನ ವೇದಿಕೆ ್ಥಾವ ವಿಜಯಲಯ ನಿರ್ಮಿಸಿದವರು - ಕೃಷ್ಣದೇವರಾಯ68. ತನ್ನ ತಾಯಿ ನಾಗಲೆಯ ಸ್ಮರಮಾರ್ಥವಾಗಿ ನಿರ್ಮಿಸಿದ ನಗರ - ನಾಗಲಾಪುರ69. ಕೃಷ್ಣದೇವರಾಯ ನಂತರ ಅಧಿಕಾರಕ್ಕೆ ಬಂದವರು - ಅಚ್ಚುತರಾಯ70. ಅಚ್ಚುತನ ವಿರೋಧಿ - ಅಳಿಯ ರಾಮರಾಯಅಳಿಯ ರಾಮರಾಯ71. ಈತನ ಮಂತ್ರಿ - ತಿರುಮಲ72. ಈತನ ಸೇನಾಧಿಕಾರಿ - ವೆಂಕಟಾದ್ರಿ73. ತಾಳಿಕೋಟೆ ಯುದ್ದ ಗತಿಸಿದ ವರ್ಷ - ಕ್ರಿ.ಶ 1565 ರಲ್ಲಿ74. ಯುದ್ದ ನಡೆದಿದ್ದು - ಷಾಹಿ ಮನೆತನ ಹಾಗೂ ವಿಜಯನಗರಕ್ಕೆ75. ತಾಳಿಕೋಟೆ ಯುದ್ದದಲ್ಲಿ ವಿಜಯ ನಗರದ ಮನೆತನ ಸೋಲಲು ಕಾರಣ ಪ್ರಮುಖ ಕಾರಣ - ಸೈನಿಕ ಕಾರಣ76. ತಾಳಿಕೋಟೆ ಯುದ್ದದ ನಂತರ ತಿರುಮಲನು ಪಲಾಯನ ಮಾಡಿದ್ದು - ಚಂದ್ರಗಿರಿಗೆ77. “ A forgotten Empire ” ಅಥವಾ “ ಮರೆತು ಹೋದ ಸಾಮ್ರಾಜ್ಯ ” ಕೃತಿಯ ಕರ್ತೃ - Robert Seevel78. ಹಂಪಿಯಲ್ಲಿ ಹುಲಿ ಹಾಗೂ ಇತರ ಕಾಡು ಪ್ರಾಣಿಗಳು ವಾಸಿಸುತ್ತಿದ್ದವು ಎಂಬ ಹೇಳಿಕೆಯನ್ನು ನೀಡಿದವರು - ಿಟಲಿಯ ಪ್ರವಾಸಿ ಫೆಡ್ರಿಕ್79. ತುಳುವ ವಂಶದ ಆಳ್ವಿಕೆ ಅಂತ್ಯವಾಗಿದ್ದು - ಕ್ರಿ.ಶ. 1570 ರಲ್ಲಿ ಸದಾಶಿವ ರಾಯನನ್ನ ಕೊಲೆ ಮಾಡುವುದರೊಂದಿಗೆ ಅಂತ್ಯ ಕಂಡಿತು80. ಹಂಪೆಯು ಈ ನದಿಯ ದಂಡೆಯ ಮೇಲಿದೆ - ತುಂಗಾ ಭದ್ರ81. ವಿಜಯ ನಗರ ಸಾಮ್ರಾಜ್ಯದ ರಾಜಧಾನಿ - ಹಂಪೆ82. ಈ ರಾಜ್ಯದ ರಾಜ ಲಾಂಛನ - ವರಾಹ83. ಹರಿಹರ ಹಾಗೂ ಬುಕ್ಕರು ತಂದೆ ಈ ರಾಜನ ಆಸ್ಥಾನದಲ್ಲಿದ್ದರು - ಕಂಪಲಯರಾಜ ್ಥವಾ ಕಂಪಿಲರಾಯ84. ಕುಮಾರ ರಾಮನ ಕೃತಿಯ ಕರ್ತೃ - ನಂಜುಂಡಸಂಗಮ ವಂಶ85. ಸಂಗಮ ವಂಶದ ಮೊದಲ ದೊರೆ - ಹರಿಹರ86. ಇವನ ರಾಜಧಾನಿ - ಆನೆಗೊಂದಿ87. ಹರಿಹರನ ಬಿರುದುದಗಳು - ಪೂರ್ವ ಪಶ್ಚಿಮ ಸಮುದ್ರಾದೇಶ್ವರ , ಭಾಷೆಗೆ ತಪ್ಪದ ರಾಯರ ಗಂಡ ರಾಜ ಪರಮೇಶ್ವರ , ಅರಿರಾಯ ವಿಭಾಡ , ಹಾಗೂ ವೇದಾಮಾರ್ಗ ಸ್ಥಾಪನ ಚಾರ್ಯ88. ಮಥುರಾ ವಿಜಯಂ ಅಥವಾ ಕಂಪಣರಾಯ ವಿಜಯಂ ಕೃತಿಯ ಕ್ರತೃ - ಬುಕ್ಕರಾಯನ ಪತ್ನಿ - ಗಂಗಾಂಬಿಕೆ89. ವೇದಾಮಾರ್ಗ ಪ್ರವರ್ತಕ ಎಂಬ ಬಿರುದನ್ನು ಹೊಂದಿದ್ದ ದೊರೆ - 1 ನೇ ಬುಕ್ಕರಾಯ90. ಕರ್ನಾಟಕ ವಿದ್ಯಾ ವಿಲಾಸ ಬಿರುದಿನ ಕರ್ತೃ - 2 ನೇ ಹರಿಹರ91. 1 ನೇ ದೇವರಾಯನ ಆಸ್ಥಾನಕ್ಕೆ ಾಗಮಿಸಿದ್ದ ವಿದೇಶಿ ಯಾತ್ರಿಕ - ನಿಕೋಲೋ ಕೊಂತಿ92. 2 ನೇ ದೇವರಾಯನ ಮತ್ತೊಂದು ಬಿರುದು - ಗಜಬೇಂಟೆಕಾರ93. ಈತನ ಆಸ್ಥಾನಕ್ಕೆ ಪರ್ಶಿಯಾದ ರಾಯಭಾರಿ - ಅಬ್ದುಲ್ ರಜಾಕ್94. ಈತನ ಆಸ್ಥಾನ ಕವಿ - ಕುಮಾರ ವ್ಯಾಸಸಾಳುವ ವಂಶ95. ಈ ಸಂತತಿಯ ಸ್ಥಾಪಕ - ಸಾಳುವ ನರಸಿಂಹತುಳುವ ವಂಶ96. ತುಳುವ ವಂಶವನ್ನು ಆರಂಬಿಸಿದವರು - ವೀರನರಸಿಂಹ97. ಕೃಷ್ಣದೇವರಾಯನ ಕಾಲವನ್ನು ದಕ್ಷಿಣ ಭಾರತದ ಸಾಂಸ್ಕೃತಿಕ ಸಮ್ಮಿಲನ ಕಾಲ ಎಂದು ಕರೆಯಲಾಗಿದೆ98. ಕೃಷ್ಣದೇವರಾಯನ ಪ್ರಧಾನ ಮಂತ್ರಿ - ಸಾಳ್ವ ತಿಮ್ಮರಸ99. ದಕ್ಷಿಣ ಸಮುದ್ರಾಪತಿ ಎಂದು ಬಿರುದು ಹೊಂದಿದವರು - ಕೃಷ್ಣದೇವರಾಯನ100. ಕೃಷ್ಣದೇವರಾಯನ ದಕ್ಷಿಣ ಸಮುದ್ರಾಪತಿ ಎಂಬ ಬಿರುದನ್ನ ಶ್ರೀಲಂಕಾದ ವೀರಬಾಹುವನ್ನ ಸೋಲಿಸಿ ಪಡೆದನುಪ್ರಮುಖ ಕೃತಿಗಳು101. ಅಮುಕ್ತಮೌಲ್ಯದ ( ತೆಲುಗು ) ಜಾಂಬವತಿ ಕಲ್ಯಾಣ ( ಸಂಸ್ಕೃತ ) - ಇದರ ಕರ್ತೃ - ಕೃಷ್ಣದೇವರಾಯನ102. ಕರ್ನಾಟಕ ಕೃಷ್ಣರಾಯ ಭಾರತ ಕಥಾ ಮಂಜರಿಯ ಕರ್ತೃ - ತಿಮ್ಮಣ್ಣ ಕವಿಅರವೀಡು ಸಂತತಿ103. ಈ ಸಂತತಿಯ ಆರಂಬಿಕ ದೊರೆ - ತಿರುಮಲ104. ರಾಜಧಾನಿ - ಪೆನುಗೊಂಡ105. ವಿಜಯನಗರ ಕೊನೆಯ ಅರಸ - 3 ನೇ ಶ್ರೀರಂಗರಾಯ106. ವಿಜಯನಗರ ಸಾಮ್ರಾಜ್ಯ ಪತನಗೊಂಡಿದ್ದು - 1681 ರಲ್ಲಿExtra tips107. ಹಕ್ಕ ಬುಕ್ಕರು - ಓರಂಗಲ್ಲಿನ ಪ್ರತಾಪರುದ್ರನ ಆಸ್ಥಾನದಲ್ಲಿದ್ದರು108. ವಿದ್ಯಾರಣ್ಯರ ಮೊದಲ ಹೆಸರು - ಮಾಧವ ( ಸಾಮ್ರಾಜ್ಯ ಸ್ಥಾಪಿಸಲು ಮಾರ್ಗದರ್ಶಕರು 1386 ಕಲ್ಲಿ ಕಾಲವಾದರು )109. ಹರಿಹರ - ಹೊಯ್ಸಳರ ಮಾಂಡಲಿಕ110. ಬಹಮನಿ ಸಾಮ್ರಾಜ್ಯದ ಸ್ಥಾಪಕ - ಅಲ್ಲಾವುದ್ದಿನ್ ಹಸನ್ ಬಹಮನ್ ಷಾ111. ತಾಳಿಕೋಟೆ ಕದನದ ಇನ್ನೋಂದು ಹೆಸರು - ರಕ್ಕಸತಂಗಡಿ 1565 ಜನವರಿ 23112. ವಿಜಯನಗರ ರಾಜಧಾನಿಯ ಈಗಿನ ಹೆಸರು - ಹಂಪೆ113. ಗದುಗಿನ ನಾರಾಯಣಪ್ಪ ಎಂದು ಕುಮಾರವ್ಯಾಸನನ್ನ ಕರೆಯಲಾಗಿದೆ114. ವಿಜಯನಗರ ಸಾಮ್ರಾಜ್ಯಕ್ಕೆ ಬಂದಿದ್ದು ಪೋರ್ಚುಗೀಸ್ ರಾಯಭಾರಿ - ಅಲ್ಬುಕರ್ಕ್115. “ ಹಿಂದೂ ರಾಯ ಸುತ್ತಾಣ ” ಎಂಬುದು ವಿಜಯ ನಗರ ಅರಸರ ವಿಶಿಷ್ಟ ಬಿರುದು .116. ಈ ರಾಜವಂಶದ ಕುಲದೇವರು - ಶ್ರೀವಿರೂಪಾಕ್ಷ117. ದಕ್ಷಿಮ ಬಾರತವನ್ನಾಳಿತ ಅರಸರಲ್ಲಿಯೂ ಶ್ರೇಷ್ಠ ಅರಸ - ಕೃಷ್ಣದೇವರಾಯ .118. ಕೃಷ್ಣದೇವರಾಯನಿಗೆ “ ಕನ್ನಡ ರಾಜ್ಯ ರಮಾರಮಣ ” ಎಂಬ ಬಿರುದಿತ್ತು119. ವಿಜಯ ನಗರದ ಪ್ರಾಚೀನ ರಾಜಧಾನಿ - ಆನೆಗೊಂಡಿ120. ವಿಜಯನಗರ ಎಂಬ ಹೆಸರಿನಲ್ಲಿ ಹೊಸ ರಾಜಧಾನಿಯನ್ನು ನಿರ್ಮಿಸಿದ ಕೀರ್ತಿ - ಬುಕ್ಕರಾಯನಿಗೆ ಸಲ್ಲುತ್ತದೆ .121. ವಿಜಯನಗರ ದೇವಾಲಯಗಳಲ್ಲರುವ ಹೆಬ್ಬಾಗಿಲಿನ ಎತ್ತರವಾದ ಗೋಪುರಗಳನ್ನು - ರಾಯಗೋಪುರ ಎಂದು ಕರೆಯುವರು .122. ಖುರಾನಿನ ಪ್ರತಿಗಳನ್ನು ತನ್ನ ಆಸ್ಥಾನದ ಎತ್ತರವಾದ ಪೀಠದ ಮೇಲೆ ಇರಿಸಿದ್ದ ಅರಸ - 2ನೇ ದೇವರಾಯ123. ಹಕ್ಕಬುಕ್ಕರಿಗೆ ಸಾಮ್ರಾಜ್ಯ ಸ್ಥಾಪನೆಗೆ ಅಶೀರ್ವದಿಸಿದ ಗುರುಗಳ ಹೆಸರು - ಕಾಶೀ ವಿಲಾಪ ಕ್ರಿಯಾ ಶಕ್ತಿ ಯತಿಗಳು124. ವಿಜಯನಗರ ಪ್ರಸ್ತುತ - ಬಳ್ಳಾರಿ ಜಿಲ್ಲೆಯಲ್ಲಿದೆ125. 2 ನೇ ದೇವರಾಯನ ದಂಡ ನಾಯಕ - ಲಕ್ಕಣ ದಂಡೇಶ126. ಲಕ್ಕಣ ದಂಡೇಶನ ಕೃತಿ - ಶಿತತ್ವ ಚಿಂತಾಮಣಿ127. ಕರ್ನಾಟಕ ಭಾರತಿ ಕಥಾಮಂಜರಿಯ ಕರ್ತೃ - ಕುಮಾರವ್ಯಾಸ128. ಕೃಷ್ಣದೇವರಾಯನ ಮಾತ ಪಿತೃಗಳು - ನರಸನಾಯಕ ಹಾಗೂ ನಾಗಲಾಂಬಿಕೆ129. ತುಳುವ ವಂಶದ ಕೊನೆಯ ಅರಸ - ಸದಾಶಿವರಾಯ130. ಅರವೀಡು ಸಂತತಿಯ ಕೊನೆಯ ಅರಸ - 3 ನೇ ಶ್ರೀರಂಗವಿಜಯ ನಗರದ ಆಡಳಿತ131. ವಿಜಯನಗರದ ಪ್ರಾಂತ್ಯಧಿಕಾರಿಗಳಿಗೆ ಇದ್ದ ಪದನಾಮ - ನಾಯಕರ್132. ಗ್ರಾಮ ಸಭೆಯ ಆಡಳಿತ - ಆಯಗಾರರು133. ವಿಜಯನಗರ ಅರಸರು ದೇವಾಲಯಗಳ ನಿರ್ಮಾಣಕ್ಕೆ ಹೆಚ್ಚಾಗಿ “ ಬೆಮಚುಕಲ್ಲು ” ಬಳಸಿದ್ದಾರೆ134. ವಿಜಯನಗರ ಸಾಮ್ರಾಜ್ಯದಲ್ಲಿ ವಿವಿಧ ಇಲಾಖೆಯ ಮುಖ್ಯಸ್ಥನನ್ನು - ಸಂಪ್ರತಿ ಎಂದು ಕರೆಯುತ್ತಿದ್ದರು135. ವಿಜಯ ನಗರ ಸಾಮ್ರಾಜ್ಯದ ನಾಣ್ಯಗಳು - ಹೊನ್ನು , ಪಗೋಡ , ಗದ್ಯಾಣ , ಹಗ , ವೀಸ , ಕಾಸು, ಮತ್ತು ಜೀತಲ್136. ದಸರಾ - ಇವರ ರಾಷ್ಟೀಯ ಹಬ್ಬಲಾಗಿತ್ತು137. ವಿಜಯನಗರ ಅರಸರ ಸಾಹಿತ್ಯಕ ಪ್ರಗತಿಯನ್ನು - “ classical Age ” ಎಂದು ಕರೆಯುವರು138. ಜೈಮಿನಿ ಭಾರತ ಕೃತಿಯ ಕರ್ತೃ - ಲಕ್ಷ್ಮೀಶ139. ತೊರವೆ ರಾಮಾಯಣದ ಕರ್ತೃ - ನರಹರಿ140. ಮೊಹಿನಿ ತರಂಗಿನಿ ಯ ಕರ್ತೃ - ಕನಕದಾಸ141. ಶೈವರ ಅಜಂತಾ - ಎಂದು ಕರೆಯಲ್ಪಡುವ ದೇವಾಲಯ - ಲೇಪಾಕ್ಷಿ142. ಕರ್ನಾಟಕ ಸಂಗೀತದ ಪಿತಾಮಹಾ - ಪುರಂದರದಾಸರು143. ವಿಜಯನಗರದ ಪ್ರಾಂತಿಯ ಆಡಳಿತದ ವಿಬಾಗಗಳು - ಮಂಡಲ ಮತ್ತು ಅಮರ ನಾಯಕ144. ಮಹಾನಾಡು ಪ್ರಭು - ಜಿಲ್ಲಾಧಿಕಾರಿ145. ಪಟ್ಟಣದ ಮುಖ್ಯಸ್ಥ - ಪಟ್ಟಣ ಸ್ವಾಮಿ146. ಆಯಗಾರರು - ಗ್ರಾಮದ ಸೇವಕ147. ಗ್ರಾಮದ ಮುಖಂಡ - ಗೌಡ ಅಥಾವ ರೆಡ್ಡಿ148. ತಳಾರಿ - ಪೊಲೀಸ್ ಕಾರ್ಯವನ್ನು ನಿರ್ವಹಿಸುತ್ತಿದ್ದ ವ್ಯಕ್ತಿ149. ಅಗ್ರಹಾರದ ಆಡಳಿತವನ್ನು ನೋಡಿಕೊಳ್ಳುವವರು - ಮಹಾಜನ ಸಭೆ150. ರಾಯರೇಖಾ ಪದ್ದತಿ - ಭೂಮಿಯನ್ನ ಅಳತೆ ಮಾಡುವ ಪದ್ದತಿ151. ಕ್ರಿಸ್ತ ಪುರಾಣ ಕೃತಿಯ ಕರ್ತೃ - ಥಾಮಸ್ ಸ್ಟೀಫನ್152. ಪುರಂದರ ದಾಸರು ಹುಟ್ಟಿದ್ದು - ಮಹಾರಾಷ್ಟ್ರದ ಪುರಂದರ ಗಡದಲ್ಲಿ 1484 ರಲ್ಲಿ ಜನಿಸಿದರು153. ಪುರಂದರ ದಾಸರ ತಂದೆ ವರದಪ್ಪ ನಾಯಕ ತಾಯಿ - ಸರಸ್ವತಿ ಬಾಯಿ ಅಥಾವ ಲಕ್ಷ್ಮೀ ಬಾಯಿ154. ಪುರಂದರ ದಾಸರು ಇವರ ಮೊದಲ ಹೆಸರು - ಶ್ರೀನಿವಾಸ ನಾಯಕ ಅಥಾವ ಕೃಷ್ಣಪ್ಪ ನಾಯಕ155. ಪುರಂದರ ದಾಸರು ಇವರಿಗೆ ಪುರಂದರ ಎಂದು ಎಂದು ನಾಮಕರಣ ಮಾಡಿದವರು - ವ್ಯಾಸರಾಯರು156. ಈಸ ಬೇಕು ಇದ್ದು ಜಯಿಸ ಬೇಕು - ಈ ಹೇಳಿಕೆಯನ್ನ ನೀಡಿದವರು - ಪುರಂದರ ದಾಸರು157. ಪುರಂದರ ದಾಸರು ಅಂಕಿತ - ಪುರಂದರ ವಿಠಲಕನಕದಾಸರು158. ಕನಕದಾಸರು ಹುಟ್ಟಿದ್ದು - ದಾರವಾಡ ಜಿಲ್ಲೆಯ ಬಾಡಾದಲ್ಲಿ159. ಮಾತಾ ಪಿತೃಗಳು - ಬಚ್ಚಮ ಮತ್ತು ಬೀರಪ್ಪ160. ಇವರ ಅಂಕಿತ - ಕಾಗಿನೆಲೆ ಆದಿಕೇಶವ161. ಪ್ರಸಿದ್ದ ಕೃತಿ - ರಾಮ ದ್ಯಾನ ಚರಿತೆ162. ಸಂಗೀತ ಸಾರಂ ಕೃತಿಯ ಕರ್ತೃ - ವಿದ್ಯಾರಣ್ಯರು163. ಭಾರತ ಇತಿಹಾಸದಲ್ಲಿ ಕವಯಿತ್ರಿಯೊಬ್ಬಳು ಬರೆದ ಪ್ರಪ್ರಥಮ ಸಂಸ್ಕೃತ ಇತಿಹಾಸ ಕೃತಿ - ಮಥುರಾ ವಿಜಯಂ 164. ವೀರ ಕಂಪಣ್ಣರಾಯ ಚರಿತ ಬರೆದವರು - ಗಂಗಾದೇವಿ165. ವಿಶ್ವದಲ್ಲಿಯೇ ಅತ್ಯಂತ ದೊಡ್ಡದಾದ ನಂದಿ - ಲೇಪಾಕ್ಷಿಯ ಏಕಶೀಲೆಯ ನಂದಿ166. ಲೇಪಾಕ್ಷಿಯ ವೀರಭದ್ರ ದೇವಾಲಯದ ಕರ್ತೃ - ವಿರೂಪಣ್ಣ167. ವಿರೂಪಣ್ಣ ಈತ ಕೃಷ್ಣದೇವರಾಯನ - ಕೋಶಾಧಿಕಾರಿ168. ಮಹಾಮಂಡಳೇಶ್ವರ - ಪ್ರಾಂತ್ಯಾಧಿಕಾರಿ169. ಒಡೆಹ ಅಥವಾ ನಾಯಕ - ಇವರ ಬಿರುದು170. ವೇದಾ ಪ್ರಕಾಶ ಕೃತಿಯ ಕರ್ತೃ - ಸಾಯಣ್ಣPosted 3 days ago by ravi aheri 0
Add a comment
Loading

No comments:
Post a Comment