Tuesday, 2 December 2014
ಗಂಗರು
ಗಂಗರು
ಗಂಗರು ಸುಮಾರು ಕರ್ನಾಟಕವನ್ನು “ 600 ವರ್ಷ” ಗಳ ಕಾಲ ಆಳಿದರುಗಂಗರ ರಾಜ್ಯ ಕೋಲಾರ , ತುಮಕೂರು , ಬೆಂಗಳೂರು , ಮಂಡ್ಯ ಹಾಗೂ ಮೈಸೂರನ್ನ ಒಳಗೊಂಡಿತ್ತು .ಗಂಗರು ಬಾದಾಮಿ ಚಾಲುಕ್ಯರು ಹಾಗೂ ರಾಷ್ಟ್ರಕೂಟರ ಸಾಮಾಂತರಾಗಿದ್ದರು .“ಕೋಲಾರ ” ಅಥವಾ “ ಕುವಲಾಲ ” ಇವರ ಆರಂಭದ ರಾಜಧಾನಿಗಂಗರ ಎರಡನೇ ರಾಜಧಾನಿ “ ತಲಕಾಡು “ಗಂಗ ನಾಡಿನ ತಿರುಳು ಭಾಗವನ್ನು “ಗಂಗವಾಡಿ ” ಎಂದು ಕರೆಯಲಾಗುತ್ತಿತ್ತು .ಗಂಗರಲ್ಲಿ ಪ್ರಸಿದ್ದನಾದ ದೊರೆ “ ಶ್ರೀ ಪುರುಷ”ರಾಚಮಲ್ಲನ ಮಂತ್ರಿಯಾದ “ಚಾವುಂಡ ರಾಯನು ” ಶ್ರವಣ ಬೆಳಗೋಳದಲ್ಲಿ ಕ್ರಿ.ಶ.980 ರಲ್ಲಿ “ಗೊಮ್ಮಟೇಶ್ವರನ ” ಏಕಶಿಲಾ ಮೂರ್ತಿಯನ್ನು ಕೆತ್ತಿಸಿದನು .ಗಂಗ ಮನೆತನವು ಕ್ರಿ.ಶ.೧೦೦೪ರಲ್ಲಿ ಚೋಳರಿಂದಸೋತು ಕೊನೆಗೊಂಡಿತುಚನ್ನಪಟ್ಟಣ್ಣದ “ ಮಾಕುಂದ ” ಹಾಗೂ ಬೆಂಗಳೂರು ಜಿಲ್ಲೆಯ ನೆಲಮಂಗಲ ಬಳಿಯ “ ಮನ್ನೇಯ ” ಇವರ ಿತರ ರಾಜಧಾನಿ .ಗಂಗರನ್ನು “ ತಲಕಾಡಿನ ಗಂಗರು ” ಎಂದು ಪ್ರಸಿದ್ದರಾಗಿದ್ದರು .ಗಂಗರ ರಾಜ ಮುದ್ರೆ ಅಥವಾ ರಾಜ ಲಾಂಛನ “ ಮದಗಜ ”ಗಂಗರು “ ಗಂಗಟಕಾರರು ” ಎಂದು ಹೆಸರುವಾಸಿಯಾಗಿದ್ದರು .ಗಂಗರು ಆಳಿತದ ಪ್ರದೇಶವನ್ನು “ ಗಂಗವಾಡಿ ಅಥವಾ ಗಂಗನಾಡು ” ಎಂದು ಕರೆಯುತ್ತಿದ್ದರು .ಗಂಗರು ಸ್ವತಂತ್ರರಾಗಿ ಕ್ರಿ.ಶ. 350 – 600 ರವರೆಗೆ ಆಳ್ವಿಕೆ ಮಾಡಿದ್ದಾರೆ .ಗಂಗರು ಚಾಲುಕ್ಯರ ಸಾಮಂತರಾಗಿ ಕ್ರಿ.ಶ.600 - 758 ರವರೆಗೆ ಆಳ್ವಿಕೆ ಮಾಡಿದರು .ಗಂಗರು ರಾಷ್ಷ್ರಕೂಟರ ಸಾಮಾಂತರಾಗಿ ಕ್ರಿ.ಶ.757 – 973 ರವರೆಗೆ ಆಳ್ವಿಕೆ ಮಾಡಿದರು .ಗಂಗರು ಕಲ್ಯಾಣಿ ಚಾಲುಕ್ಯರ ಸಾಮಂತರಾಗಿ ಕ್ರಿ.ಶ. 973 – 990 ರವರೆಗೆ ಆಳ್ವಿಕೆ ಮಾಡಿದರು .“ತಲಕಾಡು ” ಗಂಗರ ಪ್ರಧಾನ ಆಡಳಿತ ಕೇಂದ್ರವಾಗಿತ್ತು .
ಗಂಗರ ಮೂಲ
ದೈವಿ ಸಿದ್ದಾಂತದ ಪ್ರಕಾರ ಇವರು ಇಕ್ಷಾಕು ವಂಶದವರೆಂದುಕಣ್ವ ಮೂವಗ ಪ್ರಕಾರ ಿವರು “ ಕಣ್ವ ” ವಂಶದವರು ಎಂದುತಮಿಳು ಮೂಲ - ಇವರು ಮೂಲತಃ “ಪೆರೂರು ” ಆಗಿದ್ದು ( ಕೊಯಮತ್ತೂರು ) ಇವರು ತಮಿಳು ಮೂಲದಿಂದ ಬಂದವರೆಂದು ಹೇಳಲಾಗಿದೆ .ಕನ್ನಡ ಸಿದ್ದಾಂತದ ಪ್ರಕಾರ ಇವರು ಅಚ್ಚ ಕನ್ನಡಿಗರು - ಗಂಗರು ರಾಜಧಾನಿ ತಲಕಾಡು ದಕ್ಷಿಣ ಗಂಗೆ ಕಾವೇರಿ ನದಿಯ ದಡದಲ್ಲಿದ್ದರಿಂದ ಈ ವಂಶಕ್ಕೆ “ಗಂಗ ” ಎಂದು ಹೆಸರು ಬಂದಿದೆ .
ಗಂಗ ಮನೆತನದ ರಾಜರುಗಳು
ದಡಿಗಒಂದನೇ ಮಾಧವಎರಡನೇ ಮಾಧವಮೂರನೇ ಮಾಧವಅವನೀತದುರ್ವಿನೀತಶ್ರೀಪುರುಷಎರಡನೇ ಶಿವಮಾರಒಂದನೇ ರಾಚ ಮಲ್ಲ
ಗಂಗರ ರಾಜಕೀಯ ಇತಿಹಾಸ
( ದಡಿಗ or ಕೊಂಗುಣಿ ವರ್ಮ )
ಇವನು ಗಂಗ ವಂಶದ ಸ್ಥಾಪಕ“ ಕುವಲಾಲ ಅಥವಾ ಕೋಲಾರ ” ಇವನ ರಾಜಧಾನಿ .ಬಾಣರನ್ನು ಸೋಲಿಸಿ ಗಂಗ ವಂಶಕ್ಕೆ ಅಡಿಪಾಯ ಹಾಕಿದಧರ್ಮ ಮಹಾರಾಜ ಹಾಗೂ ಬಾಣ ವಂಶದವನ ದಾವಲನ ಎಂಬುದು ಇವನ ಬಿರುದುದಳು .ಈತನ ಗುರುವಿನ ಹೆಸರು - ಸಿಂಹ ನಂದಿ ( ಜೈನಗುರು )ಸಿಂಹ ನಂದಿಯ ಇಚ್ಛೆಯ ಮೇರೆಗೆ ಶಿವಮೊಗ್ಗದ “ ದುಂಡಲಿ ” ಎಂಬಲ್ಲಿ ಒಂದು ಚೈತ್ಯಲಾಯವನ್ನು ನಿರ್ಮಿಸಿದನು .
ಒಂದನೇ ಮಾಧವ
ದಡಿಗನ ನಂತರ ಅಧಿಕಾರಕ್ಕೆ ಬಂದವನುಈತ ಸ್ವತಃ ಕವಿಯಾಗಿದ್ದನು ಹಾಗೂ ಕವಿಗಳಿಗೆ ಆಶ್ರಯ ನೀಡಿದ್ದನುಈತ ರಚಿಸಿದ ಕೃತಿ - “ ದತ್ತ ಸೂತ್ರ ”ಇವನ ನಂತರ ಹರಿವರ್ಮ ಹಾಗೂ 2 ನೇ ಮಾಧವ ಆಳಿದರು
ಮೂರನೇ ಮಾಧವ
ಇವನು ತಂಡಂಗಾಲ ಮಾಧವ ಎಂದು ಹೆಸರಾಗಿದ್ದಾನೆ .ಈತ ಕದಂಬ ಅರಸ ಕಾಕುಸ್ಥವರ್ಮನ ಮಗಳನ್ನು ವಿವಾಹವಾಗಿದ್ದವಿಜಯ ಕೀರ್ತಿ - ಿವನ ದೀಕ್ಷಾ ಗುರುಗಳಾಗಿದ್ದರು .
ಅವನೀತ
ಈತ ಮೂರನೇ ಮಾಧವನ ಮಗಈತ ಶಿವನ ಆರಾಧಕನಾಗಿದ್ದನು .ಈತ ಸರ್ವಧರ್ಮ ಸಮನ್ವಯಿಯಾಗಿದ್ದನ್ನುಇತನನ್ನ ಶಾಸನಗಳು “ ಹರ ಚರಣಾರ ಎಂದ ಪ್ರಣಿಪಾತ ” ಎಂದು ಉಲ್ಲೇಕಿಸಿದೆ
ದುರ್ವಿನೀತ
ಈತ ಗಂಗರಲ್ಲಿ ಅತ್ಯಂತ ಪ್ರಸಿದ್ದ ದೊರೆಈತನ ತಾಯಿ ಜೇಷ್ಠದೇವಿ ಹಾಗೂ ತಂದೆ ಅವಿನೀತಈತ ವೈಷ್ಣವ ಮತಾವಲಂಬಿಯಾಗಿದ್ದನುಬಾರವಿಯ 15 ನೇ ದಗಂಕ್ಕೆ ಭಾಷ್ಯವನ್ನ ಬರೆದನುಇತ “ಗುಣಾಡ್ಯನ ” “ ವಡ್ಡ ಕಥಾವನ್ನು ” ಪೈಶಾಚಿ ಭಾಷೇಯಿಂದ ಸಂಸ್ಕೃತಕ್ಕೆ ತರ್ಜುಮೆ ಮಾಡಿದರುಿತನ ಗುರು - ಪುಷ್ಯಪಾದ ಅಥವಾ ದೇವಾನಂದಿೀತನ ಬಿರುದುಗಳು - ಅವನೀತ ಸ್ತರ ಪೂಜಾಲಾಯ . ಅಹೀತ , ಅನೀತ ಹಾಗೂ ಧರ್ಮ ಮಹಾರಾಜ ಕುಲೋಥರ , ನೀತಿಶಾಸ್ತ್ರ ವಕ್ತ , ಪ್ರಯೋಕ್ಷ ಕುಶಲಈತನ ಗುರುಗಳಿಂದ ದೇವಾನಂದಿಯು ಸಂಸ್ಕೃತ ವ್ಯಾಕರಣ ಶಬ್ದಾವತಾರ ವನ್ನು ಬರೆದಿದ್ದಾನೆ .
ಶ್ರೀಪುರಷ
ದುರ್ವಿನೀತ ನಂತರ ಅಧಿಕಾರಕ್ಕೆ ಬಂದವನುಈತ “ ಗಜಶಾಸ್ತ್ರ ” ಎಂಬ ಕೃತಿಯನ್ನ ರಚಿಸಿದರುಈತ ರಾಜಧಾನಿಯನ್ನು ಮಾಕುಂದದಿಂದ - ಮಾನ್ಯಪರಕ್ಕೆ ಬದಲಾಯಿಸಿದನುಒಂದನೇ ಶಿವಮಾರನಿಗೆ - ್ವನಿ ಮಹೇಂದ್ರ ಎಂಬ ಬಿರುದಿತ್ತು“ತುಂಡಕ ಕದನ ” ದಲ್ಲಿ ಪಲ್ಲವರನ್ನು ಸೋಲಿಸಿದವನುಇವನ ಕಾಲದಲ್ಲಿ ಗಂಗರಾಜ್ಯ “ಶ್ರೀರಾಜ್ಯ ” ಎಂದು ಕರೆಸಿಕೊಂಡಿತು .ಈತನ ಬಿರುದುಗಳು - ರಾಜಕೇಸರಿ , ಪೆರ್ಮಾಡಿ , ಶ್ರೀವಲ್ಲಭ , ಬೀಮಕೋಪ
ಎರಡನೇ ಶಿವಮಾರ
ಈತನ ಇನ್ನೊಂದು ಹೆಸರು - ಸೈಗೋತಈತನ ಕೃತಿಗಳು - ಗಜಾಷ್ಮಕ , ಸೇತುಬಂಧ ಹಾಗೂ ಶಿವಮಾರ ತರ್ಕಈತ ಶ್ರವಣಬೆಳಗೋಳದಲ್ಲಿ ಜೈನ ಬಸದಿಯನ್ನು ನಿರ್ಮಿಸಿದನುಈತನ ತಂದೆಯ ಹೆಸರು - ಶ್ರೀಪುರುಷ
ಎರಡನೇ ಬೂತುಗ
ಈತ “ ತತ್ಕೋಳಂ ಕದನದಲ್ಲಿ ” ಚೋಳರ ರಾಜಾದಿತ್ಯನನ್ನು ಕೊಂದನು .ಆತನ ಬಿರುದು - ಮಹಾರಾಜಾದಿರಾಜ
ಮಂತ್ರಿ ಚಾವುಂಡರಾಯ
ಈತ ಗಂಗರ ಆಸ್ಥಾನದಲ್ಲಿ ಮಂತ್ರಿಯಾಗಿ ಹಾಗೂ ದಂಡನಾಯಕನಾಗಿದ್ದಈತ ್ಜಿತಸೇನಾ ಭಟ್ಟರಕ ಹಾಗೂ ನೇಮಿಚಂದ್ರ ಮುನಿಯ ಅನುಯಾಯಿಈತನ ಬಿರುದು - ಸತ್ಯವಿದಿಷ್ಠಿರಈತನ ಕೃತಿಗಳು - ಸಂಸ್ಕೃತದಲ್ಲಿ “ಚರಿತ್ರಾಸಾರ ” ಕನ್ನಡದಲ್ಲಿ ಚಾವುಂಡರಾಯ ಪುರಣ ಅಥವಾ ಅಥವಾ “ ತ್ರಿಷಷ್ಠಿ ಲಕ್ಷಣ ಮಹಾಪುರರಣ ” ಹಾಗೂ ಲೋಕೋಪಾಕರ ( ವಿಶ್ವಕೋಶ )ಈತನ ಮೊದಲ ಹೆಸರು - ಚಾವುಂಡರಾಜರಾಚಮಲ್ಲನು ಚಾವುಂಡರಾಯನಿಗೆ ನೀಡಿದ ಬಿರುದು - “ರಾಯ ’ಚಾವುಂಡರಾಯನ ಮಹಾತ್ಸಾಧಾನೆ - ಶ್ರವಣಬೆಳಗೋಳದ ಬಾಹುಬಲಿಯ ವಿಗ್ರಹ ನಿರ್ಮಾಣಈತನ ಆಶ್ರಯ ಪಡೆದ ಕನ್ನಡದ ಹೆಸರಾಂತ ಕವಿ - ರನ್ನಈತ ಗಂಗರ ಅರಸ 2ನೇ ಮಾರಸಿಂಹ ಆಳ್ವಿಕೆಯಲ್ಲಿ - ಪ್ರಧಾನ ಮಂತ್ರಿಯಾಗಿ ಹಾಗೂ ದಂಡನಾಯಕನಾಗಿ ನಿಯುಕ್ತಿಗೊಂಡ4 ನೇ ರಾಚಮಲ್ಲ ಈತನಿಗೆ ನೀಡಿದ ಬಿರುದು - ಸಮರ ಪರಶುರಾಮಗೋಣೂರು ಕದನದಲ್ಲಿ ಜಗದೇಕ ವೀರನನ್ನು ಸೋಲಿಸಿ “ವೀರ ಮಾರ್ತಂಡ ” ಎಂಬ ಬಿರುದು ಪಡೆದ .ಪಾಂಡ್ಯ ಅರಸ ರಾಜಾದಿತ್ಯನನ್ನು ಸೋಲಿಸಿ “ರಣಸಂಗ ಸಿಂಗ ” ಎಂಬ ಬಿರುದನ್ನು ಪಡೆದಈತನ ಬಿರುದು - ಭುಜ ವಿಕ್ರಮ , ಸಮರ ದುರಂಧರಈತನ ತಾಯಿ - ಕಾಳಲಾದೇವಿಗೊಮ್ಮಟೇಶ್ವರನನ್ನು ಕೆತ್ತಿನೆಯ ಮೇಲ್ವಿಚಾರಕ ಶಿಲ್ಪಿ - ಅರಿಪ್ಪಾನೇಮಿಗೊಮ್ಮಟೇಶ್ವರ ವಿಗ್ರಹ ನಿರ್ಮಾಣವಾದದು - ಕ್ರಿ.ಶ.981 – 983ಈತನ ಇನ್ನೊಂದು ಮಹಾನ್ ಕಾರ್ಯ - ಚಾವುಂಡರಾಯ ಬಸದಿಯ ನಿರ್ಮಾಣ
ಗಂಗರ ಆಢಳಿತ
ರಾಜ - ಆಡಳಿತದ ಮುಖ್ಯಸ್ಥ ಈತನನ್ನು “ ಧ್ಮಮಾಹಾರಾಜ” ರೆಂದು ಕರೆಯುತ್ತಿದ್ದರು .ಮಂತ್ರಿ ಮಂಡಲ - ರಾಜನಿಗೆ ಸಹಾಯಕರಾಗಿದ್ದರುಪ್ರಧಾನ ಮಂತ್ರಿಯನ್ನು - ಸರ್ಮಾಧಿಕಾರಿ ಎಂದು ಕರೆಯುತ್ತಿದ್ದರುವಿದೇಶಾಂಗ ಮಂತ್ರಿಯನ್ನು - ಸಂಧಿ ವಿಗ್ರಹಿ ಎಂದು ಕರೆಯುತ್ತಿದ್ದರುಸೈನ್ಯದ ಮುಖ್ಯಸ್ಥ - ದಂಡನಾಯಕ ನಾಗಿರುತ್ತಿದ್ದಖಜಾನೆ ಮುಖ್ಯಧಿಕಾರಿಯನ್ನು - ಹಿರಿಯ ಭಂಡಾರಿಕ ಎಂದು ಕರೆಯುತ್ತಿದ್ದರುರಾಜನ ಉಡುಪಗಳ ಉಸ್ತುವಾರಿಕ - ಮಹಾಪಸಾಯಿಕಿಅರಮನೆಯ ಮೇಲ್ವಿಚಾರಕನನ್ನು - ಮನೆ ವರ್ಗಡೆ ಎಂದು ಕರೆಯುತ್ತಿದ್ದರು .ಲೆಕ್ಕ ಪತ್ರಗಳ ವಿಭಾಗಾಧಿಕಾರಿಯನ್ನು - ಶ್ರೀಕರಣಿಕ ಎಂದು ಕರೆಯುತ್ತಿದ್ದರುರಾಜ್ಯವನ್ನು - ಪ್ರಾಂತ್ಯಗಳಾಗಿ ವಿಂಗಡಿಸಲಾಗಿತ್ತುಪ್ರಾಂತ್ಯಗಳ ಮುಖ್ಯಸ್ಥ - ಪ್ರಾಂತ್ಯಾಧಿಕಾರಿಪ್ರಾಂತ್ಯಗಳ ವಿಭಾಗಗಳು - ವಿಭಾಗ ಹಾಗೂ ಕಂಪನವಿಷಯಗಳ ಮುಖ್ಯಸ್ಥ - ವಿಷಯ ಪತಿಕಂಪನಗಳ ಮುಖ್ಯಸ್ಥ - ಗೌಡ ಅಥವಾ ನಾಡ ಗೌಡನಗರಾಡಳಿತ ಮುಖ್ಯಸ್ಥ - ನಾಗರೀಕಪಟ್ಟಣ್ಣದ ಮುಖ್ಯಸ್ಥ - ಪಟ್ಟಣ್ಣ ಸ್ವಾಮಿಗ್ರಾಮಾಢಳಿತ - ಗೌಡ ಮತ್ತು ಕರಣಿಕನಿಗೆ ಸೇರಿತ್ತು .ಗಜದಳದ ಮುಖ್ಯಸ್ಥ - ಗಜ ಸಹನಿಅಶ್ವ ಪಡೆಯ ಮುಖ್ಯಸ್ಥ - ಅಶ್ವಾಧ್ಯಕ್ಷಗಂಗರ ಕಾಲದ ನಾಣ್ಯಗಳು - ಪೊನ್ನ , ಸುವರ್ಣ , ಗದ್ಯಾಣ , ನಿಷ್ಕ , ಹಾಗೂ ಬೆಳ್ಳಿಯ ಪಣ , ಹಾಗೂ ಹಗ , ಕಾಸುಇವರ ಸಮಾಜದಲ್ಲಿ ರಾಜರ ಸ್ವಾಮಿ ನಿಷ್ಠೆಗೆ ಪ್ರಾಣತ್ಯಾಗ ಮಾಡುವ ಪದ್ದತಿ - ಗರುಡ ಪದ್ದತಿ , ಅಸ್ಥಿತ್ವದಲ್ಲಿತ್ತುಸಾಂಸ್ಕೃತಿಕ ಸಾಧನೆಶ್ರವಣಬೆಳಗೋಳ ಹಾಗೂ ತಲಕಾಡು ಅವರ ಪ್ರಸಿದ್ದ ಶಿಕ್ಷಮ ಕೇಂದ್ರಗಳುಕಾಳಮುಬಾ , ಕಪಾಲಿಕಾ ಹಾಗೂ ಪಾಶುಪಥಿ - ಇವರ ಶೈವ ಪಂಥಗಳುಇವರ ಕಾಲದಲ್ಲಿ ಪ್ರಬಲವಾಗಿ ಬೆಳೆದ ಧರ್ಮ - ಜೈನ ಧರ್ಮಗಂಗ ರಾಜ್ಯ ಸ್ಥಾಪನೆಗೆ ಕಾರಣನಾದ ಜೈನ ಮುನಿ - ಸಿಂಹ ನಂದಿಶ್ರವಣಬೆಳಗೋಳ ಜೈನರ ಕಾಶಿ ಎಂದು ಪ್ರಸಿದ್ದಿಯಾಗಿದೆಗಂಗರ ಆಶ್ರಯದಲ್ಲಿ ಬರೆಯಲ್ಪಟ್ಟ ಮಹಾ ಕೃತಿಗಳುದತ್ತಕ ಸೂತ್ರ - 2 ನೇ ಮಾಧವಶೂದ್ರಂತ ಹಾಗೂ ಹರಿವಂಶ - ಗುಣವರ್ಮಛಂದೋಬುದಿ - 1ನೇ ನಾಗವರ್ಮಗಜಾಷ್ಟಕ , ಸೇತುಬಂಧ ,ಶಿವಮಾರ ತರ್ಕ - 2 ನೇ ಶಿವಮಾರಚಂದ್ರ ಪ್ರಭಾ ಪುರಾಮ - ವೀರನಂದಿಬೃಹತ್ ಕಥಾವನ್ನು ಸಂಸ್ಕೃತ ಭಾಷೆಗೆ ಅನುವಾದ ಹಾಗೂ ಭಾರವಿಯ ಕಿರತಾರ್ಜುನಿಯ ಕೃತಿಗೆ ಭಾಷ್ಯ - ದುರ್ವೀನಿತಗಜಶಾಸ್ತ್ರ - ಶ್ರೀಪುರುಷಕಲೆ ಮತ್ತು ವಾಸ್ತುಶಿಲ್ಪಕ್ಕೆ ಗಂಗರ ಕೊಡುಗೆ :-ಇವರ ವಾಸ್ತು ಶಿಲ್ಪ ಕದಂಬರು ಹಾಗೂ ಪಲ್ಲವರ ಕಲೆಯ ಮಿಶ್ರಣವಾಗಿದೆಮನ್ನೇಯ ಕಪಿಲಶ್ವರ ದೇವಾಲಾಯ - ವಾಸ್ತು ಶಿಲ್ಪಿ ದೃಷ್ಠಿಯಿಂದ ಪ್ರಸಿದ್ದಿಗಂಗರ ಕಾಲದ ಪ್ರಮುಖ ಬಸದಿಗಳು - ಪಾಶ್ವನಾಥ ಬಸದಿ ಹಾಗೂ ಚಾವುಂಡರಾಯ ಬಸದಿಶ್ರಣಬೆಳಗೋಳದಲ್ಲಿರುವ ಪ್ರಮುಖ ಸ್ಥಂಭಗಳು - ಮಾನಸ್ತಂಭ , ಬ್ರಹ್ಮದೇವರ ಸ್ತಂಭ ಹಾಗೂ ತ್ಯಾಗದ ಬ್ರಹ್ಮ ದೇವರ ಸ್ತಂಭಗಂಗರ ಕಾಲದ ಅಭೂತ ಪೂರ್ವ ಶಿಲ್ಪ ಕಲಾ ಕೆತ್ತನೆ - ಶ್ರವಮಬೆಳಗೋಳದ ಗೊಮ್ಮಟಇವರ ಕಾಲದಲ್ಲಿ ಪ್ರಸಿದ್ದ ನೃತ್ಯಗಾತಿ - ಬಾಚಲು ದೇವಿಬಾಚಲು ದೇವಿಗೆ ಇದ್ದ ಬಿರುದುಗಳು - ನೃತ್ಯವಿಶಾರದೆ ಹಾಗೂ ಪಾತ್ರ ಜಗದವಳೆ
Extra tips
ವಾದಿಮದ ಗಜೇಂದ್ರ ಎಂದು ಹೆಸರು ಗಳಿಸಿದ್ದ ಬೌದ್ಧ ಪಂಡಿತ - ಪರಿವ್ರಾಜಕವಾದಿಭು ಸಿಂಹ ಎಂಬ ಬಿರುದನ್ನು ಹೊಂದಿದ್ದವನು - ಮಾಧವಭಟ್ಟಮಾಧವ ಭಟ್ಟನಿಗೆ ವಾದಿಭು ಸಿಂಹ ಎಂಬ ಬಿರುದನ್ನು ನೀಡಿದ ಗಂಗರ ಅರಸ - ಹರಿವರ್ಮಮೂರನೇ ಮಾಧವನ ಮತ್ತೊಂದು ಹೆಸರು - ತಡಂಗಾಲ ಮಾಧವ“ ಶಿಷ್ಯ ಪ್ರಿಯ ಹಾಗೂ ಅವನಿ ಮಹೇಂದ್ರ ” ಎಂಬ ಬಿರುದನ್ನು ಪಡೆದಿದ್ದವರು - ಒಂದನೇ ಶಿವಮಾರನೀತಿ ಮಾರ್ಗ , ರಣ ವಿಕ್ರಮ ಎಂಬ ಬಿರುದನ್ನು ಹೊಂದಿದ್ದ ಅರಸ - ಎರೆಯಾಂಗಗರುಡ ಪದ್ದತಿಯ ಮೂಲಕ ಅಸುನಿಗಿದವರ ಕುಟುಂಬಕ್ಕೆ ಬಲಿದಾನವಾಗಿ ನೀಡುತ್ತಿದ್ದ ಭೂಮಿಯನ್ನು - ಕೀಳ್ಗುಂಟೆ ಎಂದು ಕರೆಯುವರುಮಹೇಂದ್ರ ಕತಕ ಎಂಬ ಬಿರುದನ್ನು ಪಡೆದಿದ್ದವನು - ಎರೆಯಪುಘೂರ್ಜ ರಾಜಾಧಿರಾಜ ಎಂಬ ಬಿರುದನ್ನು ಹೊಂದಿದವನು - ಎರಡನೇ ಮಾರಸಿಂಹಗಂಗರ ಪ್ರಮುಖ ಕಲೆ ಮತ್ತು ವಾಸ್ತು ಶಿಲ್ಪ ಕೇಂದ್ರ - ತಲಕಾಡುಗೊಮ್ಮಟೇಶ್ವರನ ವಿಗ್ರಹವನ್ನು ನಿಖರವಾದ ಅಳತೆ - 58.8 ಅಡಿ ಎತ್ತರ ಎಂದು ಗೊತ್ತುಮಾಡಿದ ಉಪಕರಣ - 1980 ರಲ್ಲಿ ಕರ್ನಾಟಕ ವಿ.ವಿ. ನಿಲಯದ ಭಾರತೀಯ ಕಲಾ ಸಂಸ್ಥೆಯ - Theodolight or Institute of Indian artಕರ್ನಾಟಕವನ್ನಾಳಿದ ಮನೆತನಗಳಲ್ಲಿಯೇ ದೀರ್ಘಕಾಲ ಆಳ್ವಿಕೆ ನಡೆಸಿದ ಮನೆತನ - ತಲಕಾಡಿನ ಗಂಗರುಕೋಲಾರದ ಪ್ರಾಚೀನ ಹೆಸರು - ಕುವಾಲಾಲತಲಕಾಡಿನ ಪ್ರಾಚೀನ ಹೆಸರು - ಕಳವನ ಪುರಗಂಗರ ರಾಜಧಾನಿ ತಲಕಾಡು ಪ್ರಸ್ತುತ ಈ ಜಿಲ್ಲೆಯಲ್ಲಿದೆ - ಮೈಸೂರುಗಂಗ ರಾಜ್ಯದ ಸ್ಥಾಪಕರು - ದಡಿಗ ಮತ್ತು ಮಾಧವರುಗಂಗರ ಕೊನೆಯ ರಾಜಧಾನಿ - ಮಾನ್ಯ ಪುರಮಾನ್ಯಪುರ ಪ್ರಸ್ತುತ - ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನಲ್ಲಿದೆದುರ್ವೀನಿತನ ತಂದೆ ತಾಯಿಗಳು - ಅವನಿತ ಹಾಗೂ ಜೇಷ್ಠದೇವಿದುರ್ವೀನಿತನ ಗುರುವಿನ ಹೆಸರು - ಪೂಜ್ಯಾಪಾದಪೂಜ್ಯಪಾದನ ಕೃತಿ - ಶಬ್ದಾವತಾರಪೆರ್ಮಾಡಿ ಎಂಬ ಬಿರುದು ಧರಿಸಿದ್ದ ಗಂಗರ ದೊರೆ - ಶ್ರೀಪುರುಷಶ್ರೀಪುರುಷನ ಕಾಲದ ಗಂಗರ ರಾಜಧಾನಿ - ಮಾನ್ಯ ಪುರಸೈಗೊಟ್ಟ ಶಿವಮಾರ ಎಂಬ ಬಿರುದುಳ್ಳ ಅರಸ - 2 ನೇ ಶಿವಮಾರಗಂಗರ ಕೊನೆಯ ಪ್ರಮುಖ ದೊರೆ - 4 ನೇ ರಾಚಮಲ್ಲವೀರ ಮಾರ್ತಾಂಡ ಎಂಬ ಬಿರುದ್ದನ್ನ ಹೊಂದಿದವರು - ಚಾವುಂಡರಾಯಚಾವುಂಡ ರಾಯ ಪಾಂಡ್ಯ ಅರಸ ರಾಜ್ಯಾಧಿತ್ಯನನ್ನ ಸೋಲಿಸಿ ಧರಿಸಿದ್ದ ಬಿರುದು - ರಣಸಿಂಗ ಸಿಂಹಚಾವುಂಡರಾಯನ ಕನ್ನಡ ಕೃತಿ ಚಾವುಂಡರಾಯ ಪುರಾಣದ ವಿಷಯ - ಜೈನ 24 ನೇ ತೀರ್ಥಂಕರನನ್ನು ಕುರಿತದ್ದಾಗಿದೆಗಂಗರ ಕೊನೆಯ ಅರಸ - ರಕ್ಕಸ ಗಂಗಗಂಗರ ಆಡಳಿತವನ್ನು ಕೊನೆಗಾಮಿಸಿದವನು - ಚೋಳ ದೊರೆ ಒಂದನೇ ರಾಜೇಂದ್ರ ಚೋಳವರ್ಧಮಾನ ಪುರಾಣ ಕೃತಿಯ ಕರ್ತೃ - ಅಗಸಸಮರಪರಶುರಾಮ ಹಾಗೂ ವೈರಿಕು ಕಾಲದಂಡ ಎಂಬ ಬಿರುದನ್ನು ಹೊಂದಿದ್ದವರು - ಚಾವುಂಡರಾಯಗೊಮ್ಮಟೇಶ್ವರ ಈ ಬೆಟ್ಟದಲ್ಲಿದೆ - ವಿಂದ್ಯಾಗಿರಿ ಬೆಟ್ಟಗೊಮ್ಮಟೇಶ್ವರ ಇರುವುದು - ಹಾಸನ ಜಿಲ್ಲೆಯಲ್ಲಿಶ್ರವಣಬೆಳಗೋಳದ ಪ್ರಾಚೀನ ಹೆಸರು - ಕಾಥವಪುರಿಗಂಗರ ಮೊದಲ ರಾಜಧಾನಿ - ಕುವಲಾಲಗಂಗರ ಎರಡನೇ ರಾಜಧಾನಿ - ತಲಕಾಡುಗಂಗರ ಮೂರನೇ ರಾಜಧಾನಿ - ಮಾಕುಂದಗಂಗರ ಕಾಲದ ಗಣ್ಯ ಕೇಂದ್ರ - ನಂದಿ ದುರ್ಗ ಅಥವಾ ನಂದಿ ಬೆಟ್ಟದಡಿಗನಿಗೆ ಇರುವ ಇನ್ನೋಂದು ಹೆಸರು - ಕೊಂಗುಣಿವರ್ಮಗೊಮ್ಮಟೇಶ್ವರನ ವಿಗ್ರಹ ನಿರ್ಮಾಣವಾದ ವರ್ಷ - ಕ್ರಿ.ಶ. 982ಗಂಗರ ಕಾಲದ ಗ್ರಾಮದ ಮುಖ್ಯಸ್ಥ - ಪ್ರಭುಗಾವುಂಡಗಂಗರ ಕಾಲದಲ್ಲಿದ್ದ ಹಿರಿಯ ರೈತರ ಸಮಿತಿ - ಪ್ರಜೆಗಾಮುಂಡಗಂಗರ ಕಾಲದಲ್ಲಿದ ಕುಟುಂಬ ಪ್ರಮುಖರ ಕೂಟ - ಮಹಾಜನಗಂಗರ ಕಾಲದಲ್ಲಿದ ದೊಡ್ಡ ನೆಯ್ಗೆಯ ಕೇಂದ್ರ - ವಿಜಯ ಪುರಗಂಗರ ಕಾಲದ ಶಿಕ್ಷಣ ಕೇಂದ್ರಗಳು - ಮಠಗಳು , ಅಗ್ರಹಾರ , ಹಾಗೂ ಬ್ರಹ್ಮಪುರಿಬ್ರಹ್ಮಪುರಿ ಎಂದರೆ - ಒಂದು ಪೇಟೆಯಲ್ಲಿನ ಬ್ರಾಹ್ಮಣರ ಬೀದಿಗಂಗರ ಕಾಲದ ಪ್ರಸಿದ್ದ ವಿದ್ಯಾಕೇಂದ್ರ - ಶ್ರವಮಬೆಳಗೋಳ ಜೈನ ಮಠಬಾಣನ “ ಕಾದಂಬರಿ ” ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದವರು - ನಾಗವರ್ಮಗಂಗರ ಕಾಲದಲ್ಲಿ ಭತ್ತ ಕುಟ್ಟುವಾಗ ಹೇಳುವ ಗೀತೆಗಳನ್ನು ಒಳಗೊಂಡ ಕೃತಿ - ಗಜಾಷ್ಟಕಗಂಗರ ಕಾಲದ ಪಂಚಕೂಟ ಬಸದಿ ಇರುವ ಸ್ಥಳ - ಕದಂಬ ಹಳ್ಳಿಬೆಂಗಳೂರಿನ ಮ್ಯೂಸಿಯಂ ನಲ್ಲಿರುವ ಗಂಗರ ಕಾಲದ ವೀರಗಲ್ಲಿನ ಹೆಸರು - ಬೇಗೂರು ವೀರಗಲ್ಲು

No comments:
Post a Comment